
ಅದರ ಸಪ್ಪುಳ ಬೇರೆ
Latest posts by ಸಿಂಪಿ ಲಿಂಗಣ್ಣ (see all)
- ಕಣ್ಮಸಕು - June 21, 2020
- ಮಾಡುವುದು ಮತ್ತು ಮುರಿಯುವುದು - February 19, 2020
- ಯಾರದು? - January 3, 2020
ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು. ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು. ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. […]