Day: October 7, 2016

ಲಿಂಗಮ್ಮನ ವಚನಗಳು – ೮೨

ನಿರ್ಮಳವಾದ ದೇಹದಲ್ಲಿ ಇನ್ನೊಂದು ಕಲ್ಪಿಸಲುಂಟೆ? ಲಿಂಗವಾದ ತನುವಿನೊಳಗೆ ಜಂಗಮದ ನೆನಹಲ್ಲದೆ, ಇನ್ನೊಂದರ ನೆನಹುಂಟೆ? ಪ್ರಸಾದವಾದ ಕಾಯದೊಳಗೆ ತನ್ನ ಪ್ರಾಣಲಿಂಗದ ನೆನಹಲ್ಲದೆ, ಇನ್ನೊಂದರ ನೆನಹುಂಟೆ? ಈ ಸರ್ವಂಗವು ಲಿಂಗವಾಗಿ, […]