
ಚಿಟ್ಟೆಗಳನ್ನು ಹಿಡಿಯುವುದಕ್ಕೆ ಮೊದಲು ಒಂದು ಹೂದೋಟ ಬೇಕು, ಹೂದೋಟದಲ್ಲಿ ಹೂವುಗಳು ಬೇಕು, ಹೂವುಗಳಲ್ಲಿ ಚಿಟ್ಟೆಗಳು ಕೂತುಕೊಳ್ಳಬೇಕು. ಈಗ ಹೊರಡಿರಿ ಮೆಲ್ಲನೆ. ಎಷ್ಟು ಮೆಲ್ಲನೆ ಎಂದರೆ ಒಣಗಿದ ಸೊಪ್ಪುಗಳ ಮೇಲೆ ಬೆಕ್ಕು ನಡೆಯುವ ಹಾಗೆ. ಮುಂದೆ ದೊ...
ಚಂದ್ರನಿಲ್ಲದ ಅಮವಾಸ್ಯೆ ರಾತ್ರೆ ತಾರೆಗಳು ಆಕಾಶದುದ್ದಗಲ ರಂಗೋಲೆ ಶೃಂಗರಿಸಿ ರಾತ್ರಿ ಇಡೀ ಒಂದು ಕ್ಷಣವೂ ಕಣ್ಮುಚ್ಚದೆ ಸೂರ್ಯ ಬಂದಾನೆಂದು ಎಷ್ಟು ಕಾದರು ಅವನು ಬರಲೇ ಇಲ್ಲ. ಬೆಳಗಾದ ಮೇಲೆ ಮಹರಾಯ ಬಂದಾಗ, ಕಣ್ಣು ಬಿಡಲಾಗದ ಗಾಡನಿದ್ದೆಯಲ್ಲಿದ್ದ ತ...














