Day: October 16, 2016

ಮಂಥನ – ೧

“ಅನು, ಅನು ಪುಟ್ಟಿ, ಅನು ಡಾರ್ಲಿಂಗ್… ಡಾರ್ಲಿಂಗ್…” ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ […]