Day: October 26, 2016

ಹಸಿವು

ಪ್ರಿಯ ಸಖಿ, ಅವನು ಸತ್ತು ಮಲಗಿ ಗಂಟೆಗಳೇ ಕಳೆದಿವೆ. ನಿಧಾನಕ್ಕೆ ಬರುವವರೆಲ್ಲಾ ಬಂದ ನಂತರ ಶವಸಂಸ್ಕಾರವೂ ನಡೆದಿದೆ. ಇಷ್ಟರವರೆಗೆ ನೋವಿನ ಹಿನ್ನೆಲೆಯಲ್ಲಿ ಮರೆಯಾಗಿದ್ದ ಹಸಿವು ಈಗ ಅವನ […]