Day: October 28, 2016

ಲಿಂಗಮ್ಮನ ವಚನಗಳು – ೮೫

ಜಂಗಮವೇ ಗುರು, ಜಂಗಮವೇ ಲಿಂಗ, ಜಂಗಮವೇ ಪ್ರಾಣವೆಂದರೆ, ಇಲ್ಲವೆಂಬ ಅಂಗಹೀನರಿರ ನೀವು ಕೇಳಿರೋ. ಜಂಗಮವು ಗುರುವಲ್ಲದಿದ್ದರೆ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರವ ಹಿಂಗಿಸುವನೆ? ಜಂಗಮ […]