ಕವಿತೆ ಮಲಗೆನ್ನ ಮುದ್ದುಮರಿ ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ October 29, 2016June 8, 2016 ಮಲಗೆನ್ನ ಮುದ್ದುಮರಿ ಚಿನ್ನ ನಿದ್ದೆ ನೇವರಿಸುತಿದೆ ಕಣ್ಣ ನಡುರಾತ್ರಿ ದಾಟುತಿದೆ ಗಡಿಯ ಇರುಳು ಬಿಚ್ಚಿದೆ ಕಪ್ಪು ಜಡೆಯ ಲೋಕವೇ ಮಲಗಿರಲು ಹೊದ್ದು ಆಟ ಸುರುಮಾಡುವರೆ ಮುದ್ದು? ಕಣ್ಣೆ ಇದು, ಕಾಂತಿಯಾ ಚಿಲುಮೆ ಹುಣ್ಣಿಮೆಗು ಇಲ್ಲ... Read More