ವಚನ ಲಿಂಗಮ್ಮನ ವಚನಗಳು – ೮೯ November 25, 2016February 16, 2016 ಮನವ ಗೆದ್ದೆವೆಂದು ತನುವ ಕರಗಿಸಿ, ಕಾಯವ ಮರಗಿಸಿ ನಿದ್ರೆಯ ಕೆಡಿಸಿ, ವಿದ್ಯೆಯ ಕಲಿತೆನೆಂಬ ಬುದ್ಧಿಹೀನರಿರಾ, ನೀವು ಕೇಳಿರೋ, ನಮ್ಮ ಶರಣರು ಮನವನೆಂತು ಗೆದ್ದರೆಂದರೆ, ಕಾಮ, ಕ್ರೋಧವ ನೀಗಿ, […]