Day: December 9, 2016

ಲಿಂಗಮ್ಮನ ವಚನಗಳು – ೯೧

ಅಯ್ಯ, ಕಿಚ್ಚಿನೊಳಗೆಬೆಂದ ಕಾಯಕ್ಕೆ ಅಚ್ಚುಗ ಉಂಟೆ? ತಾನುತಾನಾದ ಬಳಿಕ ಮೂವ ಹಂಗುಂಟೆ? ಮನವು ಮಹದಲ್ಲಿ ನಿಂದ ಬಳಿಕ ಮರವೆಯುಂಟೇ? ತನುವ ಮರೆದಂಗೆ, ಇನ್ನಿದಿರೆಂಬುದುಂಟೆ? ಬೆಳಗ ಕಂಡವಂಗೆ ಕತ್ತಲೆಯ […]