ಗೋಮತಿಯ ತೀರದಲ್ಲಿ

ತಾವರೆಯಿಲ್ಲ ತಾವರೆಯ ಎಲೆಯಿಲ್ಲ ಬೀಳುವ ಹೂವಿಲ್ಲ ಹೂಬಿಡುವ ಮರವಿಲ್ಲ ದಾಟಿಸುವ ಅಂಬಿಗನಿಲ್ಲ ಕಾದು ನಿಂತ ದೊಣಿಯಿಲ್ಲ ಆಕಾಶದಲ್ಲಿ ಚಂದ್ರನಿಲ್ಲ ನಕ್ಷತ್ರಗಳಿಲ್ಲ ಬೀಸುವ ಗಾಳಿಯಲ್ಲಿ ಹಾಡುವ ಹಕ್ಕಿಗಳಿಲ್ಲ ಪಾದ ತೊಳೆವ ಅಲೆಗಳಲ್ಲಿ ಮುತ್ತಿಡುವ ಮೀನುಗಳಿಲ್ಲ ಆದರೂ...