ಎಲ್ಲಿ ಹೋದನೇ ಮರೆದು?

ಎಲ್ಲಿ ಹೋದನೇ ಮರೆದು-ಹರಿ ಎಲ್ಲಿ ಹೋದನೇ ತೊರೆದು? ಎಲ್ಲಿ ಹೋದನೇ ನಲ್ಲೆ ನೀಡಿದಾ ಹಾಲನು ಮಣ್ಣಿಗೆ ಸುರಿದು? ಅಲೆದು ಬಂದೆನೇ ವನವ-ನಾ ತೊರೆದು ಬಂದೆನೇ ಜನವ; ಒಲಿದು ನೀಡಿದ ಹರಿಗೆ ನನ್ನನೇ ಸುಲಿದು ಸವಿದನೇ...