
ಮರವು ತೂಗಾಡಿದವು ಬಳ್ಳಿ ಓಲಾಡಿದವು ಹೂವು ನಕ್ಕವು ಕುಲುಕಿ ಮೈಯನೆಲ್ಲ, ಮಂದಮಾರುತ ಸುಳಿದು ಗಂಧವನು ಹಂಚಿದನು ನೀ ಬಂದೆ ಎನ್ನುವುದು ತಿಳಿಯಲಿಲ್ಲ ನದಿ ಹಾಡಿ ಓಡಿತು, ಬೆಳುದಿಂಗಳಾಡಿತು ಮೆಚ್ಚಿ ಸವರಿತು ಬೆಳಕು ಮುಗಿಲ ಗಲ್ಲ, ಮಣ್ಣ ಕಣ ಕಣವೂ ಚಿನ್ನ...
ಭ್ರಮೆಯೆಂದು ನೀನು ಭ್ರಮಿಸುವವರೆಗೂ, ಭ್ರಮೆಯೆಂಬುದು ಭ್ರಮೆಯಲ್ಲ! *****...
ಕಾಸಿದ ಹಸುವಿನ ಹಾಲಿನ ಬಣ್ಣ ಜಿಂಕೆಯ ಎರಡೂ ಕೊಂಬಿನ ಕಣ್ಣ ಕಿಟಕಿಯ ಹತ್ತಿರ ಇಣುಕುತ ನಿಂತ ತಾಳೆಯ ಮರದಿಂದ ದೊಪ್ಪಂತ ಬಿದ್ದ ಎದ್ದೊರೆಸಿಕೊಂಡು ಎಲ್ಲೋದ್ನಣ್ಣ ನಮ್ಮಯ ಮುದ್ದಿನ ಮೂನ್‌ಮೂನಣ್ಣ ಹಾಲಲ್ಲಿಲ್ಲ ನೀರಲ್ಲಿಲ್ಲ ಹುಡುಕಿ ನೋಡಿದರೆ ಎಲ್ಲೂ ಇಲ್...
ಮೊನ್ನೆ ಸಂಜೆ ಗುರು ಶುಕ್ರರನ್ನೇ ಕಣ್ಣುಗಳಮಾಡಿ ಆಕಾಶವೇ ನಕ್ಕಂತೆ ನೀ ಬಿಡಿಸಿಟ್ಟ ಚಿತ್ರ, ಬಹಳ ವಿಚಿತ್ರ. ನಮ್ಮವರ ಚಂದ್ರಯಾನ ನಿನ್ನ ಮೇಲಿಳಿದಾಗ ಆಗಿದ್ದರೂ ಆಗಿರಬಹುದು ನಿನಗೊಂದಿಷ್ಟು ಕಚಗುಳಿ. ಆದರೆ ಮಧುಚಂದ್ರಕ್ಕೆ ಬಂದಿದ್ದಾರೆಂದೆಣಿಸಿ ಉದಾಸ...














