
ಗಗನದಿಂದ ಧರಣಿಗೆ ಮುತ್ತಿನಸರದಂತೆ ಉದುರುವ ಹನಿಗಳು. ತುಸು ಒದ್ದೆಯಾದ ಭಾರ ಮೋಡಗಳು – ಪ್ರೀತಿಯ ತುಳುಕುವ ಹೃದಯದಂತೆ- ಬಿಡಲಾರದೆ ಸುರಿಯುತ್ತಿವೆ. ಮಾಳಿಗಿ ಮೇಲೆ ನಿಂತು ಕೆಳಗೆ ನೋಡಿದರೆ ಹೋದೋಟ- ಪ್ರತಿ ಹೂ ಪ್ರತಿ ಎಲೆ, ಒಂದು ಹನಿಯನ್ನೂ ...
ಕಲ್ಲು ತಂದು ರೂಪುಮಾಡಿ ದೇವನೆಂದು ಕರೆದು ನಿನ್ನ ಎಲ್ಲ ಜಗದ ಒಡೆಯನಾಗಿ ಕಾವುದೆಂದೆನು. ಮೆಯ್ಯ ತೊಳೆದು ಹಾಲನೆರೆದು ಹೂವು ಮುಡಿಸಿ ಗಂಧವಿಕ್ಕಿ ತುಯ್ಯಲಿಟ್ಟು ದೀಪವಿಟ್ಟು “ದೇವ” ಎಂದೆನು. ನಾನು ಮಾಡೆ ನೀನು ಆದೆ ನಾನು ಕಟ್ಟೆ ನಿನಗೆ...
ಕವಿತೆಯಂದರೇನು? ಕಣ್ಣು, ಕಿವಿ, ಮೂಗು, ಅಗಲವಾದ ಬಾಯಿ! ಮುವತ್ತೆರಡು ಹಲ್ಲು, ಬರೀ ನಾಲಗೆಯಲ್ಲ! ಸುಗಂಧ, ಪರಿಮಳ ದ್ರವ್ಯ! ಮುತ್ತು, ರತ್ನ, ವಜ್ರ, ವೈಢೂರ್‍ಯದಂತೆ! ಕಾಮನ ಬಿಲ್ಲಿನ ಸೊಬಗಿನಂತೆ! ೨ ಕವಿತೆಯೆಂದರೇನು? ಕೈ, ಕಾಲು ಸಣ್ಣ, ಹೊಟ್ಟೆ ಡುಬ...
ಈ ಚಂದ್ರ ಎಂಥಾ ಬೆಪ್ಪು ಹುಣ್ಣಿಮೇ ದಿನಾ ಅವನ ಚಂದ ನೋಡಿದ ಸಮುದ್ರ ಕನ್ಯೆ ಹುಚ್ಚಿ ಥರಾ, ಬಟ್ಟೆ ಬಿಚ್ಚಿ ಬೆವರು ಸುರಿಸಿ ಕ್ಯಾಬ್ರೆ ಕುಣಿದಿದ್ದ ನೋಡಿ ಅವಳನ್ನು ಮೈತುಂಬಾ ಮುದ್ದಿಸಿದವನಿಗೆ ಸಿಕ್ಕಿದ್ದು ಬಾಯ್ತುಂಬಾ ಬರೀ ಉಪ್ಪು. *****...
“ಗ್ರೀನ್‌ಹೌಸ್” ಎಂದರೆ “ಹಸಿರುಮನೆ” ಎಂದರ್ಥ. ಒಂದು ದೊಡ್ಡ ಮನೆಯಾಕಾರದ ಕಟ್ಟಡ ಗಾಜು ಅಥವಾ ಪ್ಲಾಸ್ಟಿಕ್‌ನಿಂದ ತಯಾರಿಸುತ್ತಾರೆ. ಈ ಮನೆಯಲ್ಲಿ ಗಾಳಿ, ಉಷ್ಣತೆ, ಇಂಗಾಲದ ಡೈಆಕ್ಸೈಡ್, ತಂಪು ಮುಂತಾದವುಗಳನ್ನು ಅಗತ್...















