ಬಂದಿರುವನೆ ಶ್ಯಾಮ ಸಖೀ

ಬಂದಿರುವನೆ ಶ್ಯಾಮ ಸಖೀ ಇಂದು ರಾಧೆ ಮನೆಗೆ ಬಂದಿರುವನು ಚಂದ್ರಮನೇ ಬಾನ ತೊರೆದು ಇಳೆಗೆ. ಹುದುಗಿಸಿಹಳು ರಾಧೆ ನಾಚಿ ಹರಿಯೆದೆಯಲಿ ಮುಖವ ಮಲ್ಲಿಗೆ ಹೂದಂಡೆ ಮೂಸಿ ಹರಿ ಮೆಲ್ಲಗೆ ನಗುವ! ಸುರಿಯಲಿ ಮಳೆ ಎಷ್ಟಾದರು...