
ಸಂತಸದ ಚಿಲುಮೆ
ದಲಿತ-ಬಂಡಾಯ ಚಳವಳಿಯ ಕಾಲದಿಂದಲೇ, ಬರವಣಿಗೆಯನ್ನು ಆರಂಭಿಸಿರುವ ಇವರು, ಸಾಕಷ್ಟು ಬರವಣಿಗೆಯನ್ನು ವಿವಿಧ ಪ್ರಾಕಾರಗಳಲ್ಲಿ ಮಾಡಿರುವಂಥವರು.ಇವರ ಕಥೆಗಳು ಕುತೂಹಲಕಾರಿ ಹಾಘೂ ಅಭ್ಯಾಸಪೂರ್ಣ ಯೋಗ್ಯವಾಗಿವೆ.ಒಂದು ವಿಶಿಷ್ಟ ಬಗೆಯ ಪ್ರಯೋಗಗಳನ್ನು - ಭಾಷಿಕ ಪ್ರಯತ್ನಗಳನ್ನು ಮಾಡುವುದರಿಂದ ಇವರ ಕಥೆಯೊಳಗೆ ಒಂದು ಚೈತನ್ಯಶೀಲತೆ ಮತ್ತು ಸಾಂಸ್ಕೃತಿಕ ಬಿಕ್ಕಟುಗಳ ಅನಾವರಣಗೊಳಿಸುವ ಗಂಭಿರ ಪ್ರಯತ್ನವನ್ನು ಕಾಣಬಹುದು.
Latest posts by ಡಾ || ಯಲ್ಲಪ್ಪ ಕೆ ಕೆ ಪುರ (see all)
- ಹಳ್ಳಿ… - August 11, 2019
- ಡಿಪೋದೊಳಗಣ ಕಿಚ್ಚು… - May 26, 2019
- ಅಮ್ಮ - March 10, 2019
ಅಕ್ಬರ ಮಹಾರಾಜ ಒಮ್ಮೆ ಆಸ್ಥಾನದಲ್ಲಿ ‘ಸಂತಸದ ಚಿಲುಮೆ ಎಲ್ಲಿದೆ’ ಎಂದು ಅಲ್ಲಿದ್ದವರನ್ನೆಲ್ಲಾ ಕೇಳಿದ. ಆಸ್ಥಾನದ ಪಂಡಿತ ಮಹಾಶಯನೊಬ್ಬ ಎದ್ದುನಿಂತು – ಮಹಾರಾಜ ಸಂತಸದ ಚಿಲುಮೆ ನಿಜಕ್ಕೂ ಎಲ್ಲಿದೆ ಎಂಬುದನ್ನು ನಾ ತಿಳಿದುಕೊಂಡಿಲ್ಲ. ಹೀಗಾಗಿ ನಾ ಹೇಗೆ ಹೇಳಲಿ?’ ಎಂದು ತನ್ನ ಅಳಲನ್ನು ಮಹಾರಾಜನ ಮುಂದೆ ತೋಡಿಕೊಂಡ. ‘ಸಂತಸವೆನ್ನುವುದು ನಮಗಾಗಿ ನಮ್ಮಮ ಸಂಸಾರಕ್ಕಾಗಿ ಮೂರು ಹೊತ್ತಿನ ತುತ್ತಿನ […]