Day: February 4, 2017

ಏಕಾಗಬಾರದು?

ಮೇರುಗಿರಿಯೊಂದು ದಿನ ಗರ್ವದಿಂ ತಲೆಯೆತ್ತಿ ಕೆಂಗದಿರ ಹೊಂಗದಿರ ಜಿಹ್ವೆಯಲಿ ನುಡಿಯಿತ್ತು “ಈರೇಳು ಲೋಕಗಳಿಗಾಧಾರವಾಗಿಹೆನು, ಎಲ್ಲಮಂ ಧರಿಸಿಹೆನು ; ಸೂರ್ಯತಾರೆಗಳೆನ್ನ ಬಳಿವಿಡಿದು ಸಂಚರಿಸಿ ನಾನಿಟ್ಟ ಶಾಸನವ ಎಳ್ಳನಿತು ಲಂಘಿಸವು”. […]