
ಹೂಂ ಅಂದರೆ ಒಂದೇ ಉಂಡಿ
Latest posts by ಸಿಂಪಿ ಲಿಂಗಣ್ಣ (see all)
- ಕಣ್ಮಸಕು - June 21, 2020
- ಮಾಡುವುದು ಮತ್ತು ಮುರಿಯುವುದು - February 19, 2020
- ಯಾರದು? - January 3, 2020
ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ” ಎಂದಳು ಹೆಂಡತಿ. “ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎಂದು ಗಂಡನವಾದ. ಒಂದು ತಾಸು ಜಗಳಾಡಿದರು. ಯಾರೂ ಉಣ್ಣಲಿಲ್ಲ. ಕಡೆಯಲ್ಲಿ ಒಂದು ನಿರ್ಧಾರಕ್ಕೆ ಬಂದರು – “ಯಾರು […]