ಮಾರ್ಕೆಟ್ ಬದಿಯ ಪರಿಚಯದ ಸೆಲೂನ್ ಅಂಗಡಿ ಪಕ್ಕ ಬೈಕ್ ನಿಲ್ಲಿಸಿ ಮಧು ಹೆಂಡತಿ ಕೊಟ್ಟ ಚೀಟಿಯನ್ನು ಕಿಸೆಯಿಂದ ಹೊರ ತೆಗೆದ. ಹಾಲು, ಸ್ವೀಟ್ಸ್, ಬಾಳೆಹಣ್ಣು, ಮೂರು ಬಗೆಯ ತರಕಾರಿ, ಟೊಮೆಟೋ, ಬ್ರೆಡ್ ಹಾಗೂ ಕೊನೆಯ ಐಟಂ ಎರಡು ಕೆ.ಜಿ. ಕೋಳಿ ಮಾಂಸ. ಕಡ...

ಎಣ್ಣೆ ದೀಪದ ಬೆಳಕಿನ ಪ್ರೀತಿ ಬದುಕಿನ ಅರ್ಥ ಅಜ್ಞಾನಿಗಳಲಿ ಕಂಡಷ್ಟು- ಹಂಡ್ರೆಡ್ ವ್ಯಾಟ್ಸ್ ರಾಶಿಯ ಬೆಳಕಿನಲ್ಲಿ ಈಗ ಹುಡುಕಾಡುತ್ತ ಬಿ.ಪಿ. ಏರಿಸಿಕೊಳ್ಳುತ್ತಿದ್ದೇವೆ. *****...

ಬಚ್ಚೋಂಕ ಕಾಯಿ ಬಚ್ಚಂಗಾಯಿ ಬಾಪೋಂಕ ಕಾಯಿ ಬಪ್ಪಂಕಾಯಿ ಕಾಯ್ ಕಾಯ್ ಕಾಯಿ ಎಲ್ಲರ ಕಾಯಿ ಹಿಗ್ಗಿದವರಿಗೆ ಹೀರೇ ಕಾಯಿ ಬಗ್ಗಿದವರಿಗೆ ಬದನೇ ಕಾಯಿ ಹಾಗಲ್ಲ ಅಂದವರಿಗೆ ಎಂಥಾ ಕಾಯಿ ಹಾಗಲ್ಲ ಅಂದವರಿಗೆ ಹಾಗಲ ಕಾಯಿ! *****...

ನಿಮ್ಮ ಪತ್ರ ಬಂದು ಸೇರಿ ಎರಡು ಮೂರು ಬಾರಿಯೋದಿ ಎಲ್ಲ ತಿಳಿದೆನು. ನೀವು ನನಗೆ ಗಂಡನಲ್ಲ ನಾನು ನಿಮಗೆ ಹೆಂಡಿರಲ್ಲ ನೀವು ತಿಳಿವುದು. ಕುಂಟು ಕಾಲು ಬಚ್ಚು ಬಾಯಿ ಮೆಳ್ಳುಗಣ್ಣು, ನಿಮ್ಮ ಸೇವೆ ಮಾಡಲಾರೆನು. ಬ್ರಹ್ಮ ಹಿಂದೆ ಗಂಟು ಹಾಕಿ ಗಂಡಹೆಂಡಿರಾದ...

ಪೆರ್‍ಲಾಜ್ಜ… ನೆಟ್ಟ ಆಲದ ಮರದಲಿ, ಮೊಮ್ಮಕ್ಳು ಮರಕೋತಿ ಆಡಿದ್ದು ನೆನಪು. ಮರಿ ಮಗಾ ಬುಗುರಿ ಕೆತ್ತಿ, ದಾರ ಸುತ್ತಿ, ‘ಗುಯ್’…ಽಽ ಎಂದು, ಊರುಕೇರಿ ಆಲಿಸುವಂತೆ, ‘ಗುಯ್’ ಗುಟ್ಟಿಸಿದ್ದ! ಆಕ್ಷಣ: ಏನೆಲ್ಲ ಮರೆತು, ಬಾಲ್ಯಕೆ ಜಾರಿದ ಜನ...

ಸೂರ್ಯ ನೋಡು ಶಿಸ್ತಿನ ಸಿಪಾಯಿ ಕತ್ತಲಾಗುತ್ತಲೂ ಮಲಗಿ ಹೊತ್ತಿನಂತೆ ಎದ್ದು ಹೊರಟು ಬಿಡುತ್ತೆ ಸವಾರಿ ನೀನಿದೀಯಾ ನೋಡು ಚಂದ್ರ, ರಾತ್ರಿಯೆಲ್ಲಾ ಪೋಲಿ ಸುತ್ತಿ ಬೆಳಗಾದ ಮೇಲೆ ಪತ್ತೆ ಇಲ್ಲದಾಂಗೆ ಎಲ್ಲೋ ಹೋಗಿ ಸಂಜೆವರೆಗೂ ಬಿದ್ದುಕೊಳ್ತೀಯಾ, ಶುದ್ಧ ...

ನೆಲಮುಗಿಲಿನೆತ್ತರಕು ನಿಂತಿದೆ ಭೂತ ಕಂಡ ನೆತ್ತರು ಕೆಂಡದ ಮೇಲೆ ಕುದಿಯುತಿದೆ ತನ್ನ ಬಾಲವನ್ನೇ ತಿನ್ನುತ್ತಾ ಸುರುಳಿಸುತ್ತಿಕೊಂಡಂತೆ ಆಗಿದೆ ಪಂಜರದಿಂದ ಹೊರಬಂದ ಪಕ್ಷಿ ಹಾರಲಾರದೆ ಹೊಯ್ದಾಡಿದಂತೆ ಸೋತಿದೆ ನಂದನವನದಲ್ಲಿ ಕಣ್ಣೀರ ಹೊಳೆ ಹೊದರಲ್ಲಡಗಿ...

ಹಳೆ ಪೇಪರ್‍ ಖಾಲಿ ಶೀಷೆಯವ ಬೀದಿಯಲ್ಲಾ ಅಲೆದು ಸುಸ್ತಾಗಿ ಸೇಂದಿ ಅಂಗಡಿ ಸೇರಿದ; ಸೇಂದಿ ಶೀಷೆ ಖಾಲಿ ಮಾಡಿ ‘ಕೊನೆಗೂ ಖಾಲಿ ಶೀಷೆ ಒಂದಾದರೂ ದಕ್ಕಿತಲ್ಲಾ’ ಎಂದು ಸಾಂತ್ವನಗೊಂಡ! *****...

ಅಗಲಿದ ಇಷ್ಟಪಾತ್ರರನ್ನು ನೆನಪಿಸಿಕೊಳ್ಳುವುದು ಯಾತನೆಯ ಸಂಗತಿಯೂ ಹೌದು; ಹಿತ ಅನುಭವವೂ ಹೌದು. ಯಾತನೆಗೆ ಕಾರಣ ಅವರು ನಮ್ಮೊಂದಿಗಿಲ್ಲ ಎನ್ನುವುದು. ಅವರ ನೆನಪು ಮನಸ್ಸನ್ನು ಆರ್ದ್ರಗೊಳಿಸುವುದು ಹಿತ ಅನುಭವಕ್ಕೆ ಸಂಬಂಧಿಸಿದ್ದು. ಆರ್ದ್ರತೆಯ ಈ ಆನ...

1234...7

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...