
ಯುಗಾದಿಗೆ ಗಿಡಬಳ್ಳಿಗಳು ಚಿಗುರುವಾಗ ಮೊಗ್ಗುಗಳು ಬಿರಿಯುವಾಗ ಕ್ಯಾಮರೀಕರಿಸಿಕೊಳ್ಳಲು ರೀಲ್ ತಂದು ಕ್ಯಾಮರಾ ಸೆಟ್ ಮಾಡಿಟ್ಟಿದ್ದೆ. ಮಗ ಕಾಲೇಜ್ ಡೇ ಗೆಂದು ಹೋಗಿ ಒಂದೂ ರೀಲ್ ಉಳಿಸದೆ ಇದ್ದದ್ದನ್ನೆಲ್ಲಾ ಕ್ಲಿಕ್ಕಿಸಿಕೊಂಡು ಬಂದು ಬಿಟ್ಟ. ಫೋಟೋಗಳು...
ಎಂಥ ಗೋಪೀ ಕಣ್ಣೊಳೆಂಥ ಶಾಂತಿ! ಕೆನೆ ಹಾಲು ಮೈ ಚಿನ್ನ, ಸೂರ್ಯಕಾಂತಿ ಹಾಲು ಗಡಿಗೆಯ ಹೊತ್ತು ತಲೆಯ ಮೇಲೆ ಸೆರಗಿಳಿಸಿ ಬೆಡಗಲ್ಲಿ ಹೆಗಲ ಮೇಲೆ ಮುಡಿದ ಮಲ್ಲಿಗೆ ಕಂಪ ಸುತ್ತ ಹರಡಿ ನಡೆಯುವಳು ನನ್ನ ನೆಮ್ಮದಿಯ ಕದಡಿ ನಡಿಗೆಯೇ ನೃತ್ಯವಾದಂಥ ಹೆಣ್ಣು ಕಲ...
ಸಿನಿಮಾ ಮುಗಿದು ನಾಯಕ ತನ್ನ ಹೋಟೇಲಿಗೆ ಮರಳಿದಾಗ ಸಾಧಾರಣ ಒಂದೂವರೆ ಗಂಟೆಯಾಗಿರಬಹುದು. ಅವನ ವಾಚು ಕೆಟ್ಟುಹೋಗಿತ್ತು. ಹೋಟೇಲು ಕಾಂಪೌಂಡಿನ ಉಕ್ಕಿನ ಗೇಟು ತುಸುವೆ ತೆರೆದಿತ್ತು. ಬದಿಗೆ ಗೂಡಿನಲ್ಲಿ ಕುಳಿತಿದ್ದ ಕಾವಲಿನವ ತೂಕಡಿಸುತ್ತಿದ್ದ. ತೂಕಡ...
ಬೆಳಗಾಗೆದ್ದರೆ ಬೆಳಗ್ಗೇ ಫೂ ಫೂ ಮಧ್ಯಾನ್ನಾದರೆ ಮಧ್ಯಾನ್ನ ಫೂ ಫೂ ಮಧ್ಯಾನ್ನ ಮೇಲೆ ಸಂಜೆಗು ಘೂ ಘೂ ಆಚೆಗೆ ಫೂ ಫೂ ಈಚೆಗೆ ಫೂ ಫೂ ಎಲೆಯಡಿಕೆಯಜ್ಜನಿಗೆ ಪುರುಸೊತ್ತೆ ಇಲ್ಲ ಮರವ ಕಂಡರೆ ಮರಕ್ಕೆ ಫೂ ಫೂ ಗಿಡವ ಕಂಡರೆ ಗಿಡಕ್ಕೆ ಫೂ ಫೂ ಮಡಿಕೆಗು ಫೂ ಫೂ...
ಈ ಮಗುವಿಗೇನು ಗೊತ್ತು? ನಗುವುದೊಂದು ಬಿಟ್ಟು! ಬಣ್ಣಬಣ್ಣದ ಫ್ರಾಕುತೊಟ್ಟು ಪಿಳಿ ಪಿಳಿ ಕಣ್ಣು ಬಿಟ್ಟು ಹಗಲಿರುಳು-ಕಲ್ಲು, ಮಣ್ಣು, ಗೊಂಬೆಯೊಂದಿಗೆ ಆಡುವುದು ಗೊತ್ತು! ರಾಮ, ರಹೀಮ, ಪಿಂಟು, ಶಾಂತಿ, ಮೇರಿ, ಬೇಗಂ… ಎಲ್ಲ ತನ್ನವರೆಂದು ಹಿಗ್...
ನಿನಗೇನು ಹೇಳು ಹೊತ್ತಿಲ್ಲ ಹೆತ್ತಿಲ್ಲ ಸಾಕಬೇಕಿಲ್ಲ ಸಲಹಬೇಕಿಲ್ಲ ಮಕ್ಕಳು ಮರಿ ಹೊಟ್ಟೆಪಾಡಿಗಾಗಿ ಬೆವರು ಸುರಿಸಿ ದುಡೀಬೇಕಾಗಿಲ್ಲ ಶಿಸ್ತಾಗಿ ಬೆಳಗಿನವರೆಗೂ ಬಿಳಿ ಬಿಳಿಯಾಗಿ ಷೋಕಿ ಮಾಡಿಕೊಂಡು ಆಕಾಶ ಅಳೀ(ಲೀ)ತಾ ತಿರುಗ್ತೀಯ. ಅವಳೋ ಹೆಸರೇ ಭೂಮಿತ...














