ಕ್ರೂರಿಯಾಗದಿರಲಿ!

ಪ್ರಿಯ ಸಖಿ, ಬೆಂಗಳೂರಿಗೆ ಹೊರಟಿದ್ದ ಬಸ್ಸು ಕುಣಿಗಲ್ನಲ್ಲಿ ನಿಂತು ಇಳಿಸುವವರನ್ನು ಇಳಿಸಿ ಹತ್ತಿಸಿಕೊಳ್ಳುವವರನ್ನು ಹತ್ತಿಸಿಕೊಂಡು ತಕ್ಷಣ ಹೊರಟಿದೆ. ಇದರ ಅರಿವಿಲ್ಲವ ಕಡಲೇ ಕಾಯಿ ಮಾರುವ ಹುಡುಗನೂ ಬಸ್ಸು ಹತ್ತಿ ವ್ಯಾಪಾರಕ್ಕಿಳಿದವನು ಬಸ್ಸು ಹೊರಟು ಬಿಟ್ಟಿದ್ದನ್ನು...