ದೇವರಿದ್ದಾನೆ

-೧- ದೇವರಿದ್ದಾನೆ ನನ್ನೂರ ಶಿವರಾತ್ರಿಯಲಿ, ಕಳ್ಳಕಾಕರ ನಿರ್ಭಯದಲಿ, ಶವಯಾತ್ರೆಗೆ ಮೇಲುಕೀಳು, ಭೇದವಿಲ್ಲದ ಮನುಜರಲಿ ಮೇರು ನಟ, ನಟಿಯರಲಿ, ಗುರುಹಿರಿಯರ, ಆಶೀರ್ವಾದದಲಿ ಸ್ನೇಹ, ಪ್ರೀತಿ, ಕರುಣೆ, ಮಾತಿನಲಿ, ದುಕ್ಕದಲಿ, ಬಡವರಲಿ, ಮೌನದಲಿ ಸತ್ಯ, ಶಾಂತಿ, ತ್ಯಾಗದಿರಿಮೆಲಿ,...