Day: April 3, 2017

ನೀನೆಲ್ಲೋ ನಾನೆಲ್ಲೋ ದೂರದೂರ

ನೀನೆಲ್ಲೋ ನಾನೆಲ್ಲೋ ದೂರದೂರವಾಗಿ ಕಾಯುವೆವು ಕೂಡಲೆಂದು ಹೃದಯ ಭಾರವಾಗಿ ಜೊತೆಯಾಗಿರಲು ಇರುತಿತ್ತೇ ಇಂಥ ತೀವ್ರಧ್ಯಾನ? ನೆಲದ ಮಿತಿಯ ಮೀರಿದಂಥ ಸೂರ್ಯಚಂದ್ರ ಕಾಣದಂಥ ಕಲ್ಪನೆಗಳ ಯಾನ? ಇಂಥ ಪ್ರೀತಿಯೊ೦ದಕೇ […]