Day: April 16, 2017

ಹುರಮುಂಜಗೇಡಿ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ […]

ಮಳೆ

ಮೋಡಿನ ಗರ್ಭಕ್ಕೆ ಸಿಡಿಲಿನ ಚೂರಿ ಇರಿದಿರಬೇಕು ಅದಕ್ಕೆಂದೇ ದಬದಬನೆ ನಿಸರ್ಗ ನೆತ್ತರು ಬಿದ್ದು ಹಿಡಿತಕ್ಕೆ ಬರದೇ ಹರಿದೊಡುತ್ತಿದೆ. *****