ಸಿಕ್ಕರೂ ಮತ್ತೆ…

ಚಿತೆಗೋ ಚಿಂತೆಗೋ ನಾಲ್ಕೆಂಟು ಗೆರೆಗಳು ಹಣೆಗೆ ವಿಂಡ್ಸರ್‌ ಮ್ಯಾನ್‌ರಿನ ಕಾಫಿ ಬಾರಿನಲ್ಲಿ ಕಾಣಿಸಿಕೊಂಡ. ಎಲ್ಲೋಽನೋಡಿದಂತಿದೆ... ಬೋಳುತಲೆ ಸೂಟು ಟೈ, ಮಾಲೀಕನಂತೆಯೂ ಅಲ್ಲ ಮಾಣಿಯೂ ಅಲ್ಲ ವಿಗ್ ಹಾಕಿ ಸಾದಾ ಶರ್ಟ್ ತೊಡಿಸಿ ಹುಡುಕಿದ್ದೇ ಹುಡುಕಿದ್ದು....

ಭಾವನಾ ಪ್ರಪಂಚ

ಭಾವನಾ ಪ್ರಪಂಚದೊಳಗೆ ತೇಲಿ ನಲಿವುದೇ ಸುಖ ಕೋವಿದರನು ಕಮಡು ತಿಳಿದು ಸುಮ್ಮನಿರುವುದೇ ಸುಖ ಬೇಕು ಎಂಬ ಮಾತು ಬಿಟ್ಟು ಬೇಡವೆಂಬುದೇ ಸುಖ ಲೋಕದಾಟವೆಲ್ಲ ನೋಡಿ ನಗುತಲಿರುವುದೇ ಸುಖ ಉತ್ತಮರೊಳು ಸೇರಿ ಕಾಲ ಕಳೆದುಕೊಂಬುದೇ ಸುಖ...