Day: May 15, 2017

ಎಲ್ಲಿರುವೆ ಕಾಣಿಸದೆ ಕರೆವ ಕೊರಳೇ?

ಎಲ್ಲಿರುವೆ ಕಾಣಿಸದೆ ಕರೆವ ಕೊರಳೇ ಎಲ್ಲಿರುವೆ ಹೇಳು ನೀ ನಿಜವೆ ನೆರಳೇ? ಮಂಜು ನೇಯುವ ಸಂಜೆಗನಸಿನಂತೆ ಸಂಜೆ ಬಿಸಿಲಿನ ಮಳೆಯ ಮನಸಿನಂತೆ ನಿಂತ ಎದೆಗೊಳದಲ್ಲಿ ಚಿಂತೆ ಬರೆಯಲು […]