Day: June 9, 2017

ಊರು-ಕೇರಿ ಕುರಿತು

ನನ್ನ ಕೇರಿ ನಾಕವೇನು? ವಿಶ್ವವಿನೀಕೇತನ ವಿಹಾರಿ! ಕೇರಿಯೆಂದರೆ: ಹೊಸಲು ಕಾದು, ಕ್ರಿಯಾಶೀಲ ಸ್ಥಳ! ಜಗದ ಬಾಗಿಲು… ಪುರಾತನ ತೊಟ್ಟಿಲು. ಕೈಲಾಸಕೆ ಮೆಟ್ಟಿಲು. ಇಲ್ಲಿಹರು… ಸಮಗಾರ ಹರಳಯ್ಯ, ಕಲ್ಯಾಣದ […]

ಮಗ ಅಮ್ಮನಿಗೆ ಹೇಳಿದ್ದು

ಅಮ್ಮಾ, ಅಮ್ಮಾ, ಸೂರ್ಯ ಮುಳುಗೋದು ಇಲ್ವಂತೆ ಮಲಗೋದು ಇಲ್ವಂತೆ ಅದೆಲ್ಲಾ ಸುಳ್ಳಂತೆ ಹ್ಹೂ ನಮ್ಮ ಮಿಸ್ಸೇ ಹೇಳಿದ್ರು ಅವನು ಸಂಜೆ ಆಗ್ತಿದ್ದಂತೆ ಸ್ಪೀಡಾಗಿ ಅಮೇರಿಕಾಕ್ಕೆ ಹೋಗಿ, ಬೆಳಗಾಗ್ತಿದ್ಹಾಂಗೆ […]