ಬುದ್ಧನಾಗುವ ಬಯಕೆ
ದಲಿತ-ಬಂಡಾಯ ಚಳವಳಿಯ ಕಾಲದಿಂದಲೇ, ಬರವಣಿಗೆಯನ್ನು ಆರಂಭಿಸಿರುವ ಇವರು, ಸಾಕಷ್ಟು ಬರವಣಿಗೆಯನ್ನು ವಿವಿಧ ಪ್ರಾಕಾರಗಳಲ್ಲಿ ಮಾಡಿರುವಂಥವರು.ಇವರ ಕಥೆಗಳು ಕುತೂಹಲಕಾರಿ ಹಾಘೂ ಅಭ್ಯಾಸಪೂರ್ಣ ಯೋಗ್ಯವಾಗಿವೆ.ಒಂದು ವಿಶಿಷ್ಟ ಬಗೆಯ ಪ್ರಯೋಗಗಳನ್ನು - ಭಾಷಿಕ ಪ್ರಯತ್ನಗಳನ್ನು ಮಾಡುವುದರಿಂದ ಇವರ ಕಥೆಯೊಳಗೆ ಒಂದು ಚೈತನ್ಯಶೀಲತೆ ಮತ್ತು ಸಾಂಸ್ಕೃತಿಕ ಬಿಕ್ಕಟುಗಳ ಅನಾವರಣಗೊಳಿಸುವ ಗಂಭಿರ ಪ್ರಯತ್ನವನ್ನು ಕಾಣಬಹುದು.
Latest posts by ಡಾ || ಯಲ್ಲಪ್ಪ ಕೆ ಕೆ ಪುರ (see all)
- ಹಳ್ಳಿ… - August 11, 2019
- ಡಿಪೋದೊಳಗಣ ಕಿಚ್ಚು… - May 26, 2019
- ಅಮ್ಮ - March 10, 2019
ಬುದ್ಧನಾಗಲಿಲ್ಲ ನಾ ಕೇರಿಂದೆದ್ದು ಬರಲಾಗಲೇ ಇಲ್ಲ! ಬಿದ್ದಲ್ಲೆ ಬಿದ್ದು ಬಿದ್ದು… ಹಂದಿಯಂಗೆ ಹೊಲೆಗೇರಿಲಿ… ಎದ್ದು ಎದ್ದು… ಒದ್ದಾಡುತ್ತಿರುವೆ! ಕೇರಿಂದೆ ಹೊರಗೇ ಬರಲಾಗಲೇ ಇಲ್ಲ ಇನ್ನು ಬುದ್ಧನಾಗುವಾ ಬಯಕೆ ದೂರಾಯಿತಲ್ಲ! * ಜಗವೆಲ್ಲ ಮಲಗಿರಲು ಶತಶತಮಾನಗಳಿಂದಾ ಎದ್ದಿರುವೆವು ನಾವು! ನಿದ್ದಿಲ್ಲದೆ, ಮನೆ, ಮಠ, ಸೂರಿಲ್ಲದೇ… ಬುದ್ಧನಾಗುವ ಸಂಕಲ್ಪ ನಮಗುಂಟೇ?! ಹೊಟ್ಟೆ, ಬಟ್ಟೆಗೆ, ಆಸೆ ಪಟ್ಟು ಕಟ್ಟು ನಿಟ್ಟಿಗೆ, […]