ಪುಟ್ಟನ ಮನೆ ಮುಂದೆ ಇದೇನು ಕೂಟ ಇಷ್ಟು ಬೆಳಿಗ್ಗೆಯೆ ಊರವರ ಕಾಟ ಕೆಲವರು ಕುಂತು ಕೆಲವರು ನಿಂತು ಹಲವರು ಹಣಿಕಿ ಉಳಿದವರಿಣುಕಿ ಹಾಡುತ್ತಿರುವನು ಪುಟ್ಟನು ಎಂದು ಜನ ಬಂದಿರುವರು ಕೇಳಲು ಇಂದು ಪುಟ್ಟನ ಗಾಯನ...
ಹೇ ಕೃಷ್ಣ ತಂದೆ ಏನುಕಾರ್ಯ ಹೇಳಿದೆ ಎನಗೆ? ಮನಸಾಯಿತೆ ನಿನಗೆ ||ಪ|| ಹಡೆದ ಮಕ್ಕಳ ಮೇಲೆ ಪಿತಗೆ ಹರುವಿಲ್ಲವೋ ಇದು ಕಠಿಣವಲ್ಲವೋ ||೧|| ಹರನ ಉರಿಯಗಣ್ಣಿನೆದುರು ನಿಲ್ಲುವರ್‍ಯಾರೋ? ಆವ ಪುರುಷರ ತೋರೋ ||೨|| ಬೆಂಕಿಯೊಳಗೆ...