[caption id="attachment_8091" align="alignleft" width="300"] ಚಿತ್ರ: ಗರ್ಡ್ ಅಲ್ಥಮನ್[/caption] ಕ್ಯಾರಿಯರ್ ಬ್ಯಾಗನ್ನು ಕೈಯಲ್ಲಿ ಹಿಡಿದುಕೊಂಡು ಅವಳು ಕಾರಿನಿಂದ ಕೆಳಗಿಳಿದಳು. ತಲೆಎತ್ತಿ ಕೊಂಡು ತನ್ನ ಪರಿಚಿತ ಸ್ಥಳವನ್ನೊಮ್ಮೆ ವೀಕ್ಷಿಸಿ ನಿಧಾನವಾಗಿ ನಡೆಯತೊಡಗಿದಳು. ಸೂರ್ಯ ತನ್ನ ದೈನಂದಿನ...
ಭೂಗರ್ಭ ಸೀಳಿ ಬರುವ ಲಾವಾ ಸಮುದ್ರ ಉಕ್ಕಿಹರಿಯುವ ನೀರು ಮೋಡ ಒಡೆದು ಬರುವ ಮಳೆ ಅವೆಲ್ಲ ನಮ್ಮ ನಿಮ್ಮ ಸಿಟ್ಟಿನಂತೆಯೇ ನಿಸರ್ಗಕ್ಕೂ ಬಿ.ಪಿ. ಏರಿಳಿದು ಆಗಾಗ ಹಾರ್ಟ್‌ಅಟ್ಯಾಕ್ ಆಗಿಬಿಡುವುದು. *****
ಮೂರು ಮಂದಿ ಜಾಣರು ಅವರಿಗಷ್ಟೇ ಕೋಣರು ಒಮ್ಮೆ ಮೂರೂ ಕೋಣರು ತಪ್ಪಿಸಿಕೊಂಡು ಹೋದರು ಅವರ ಹುಡುಕಿ ಹೊರಟರು ಮೂರು ಮಂದಿ ಜಾಣರು ಕಂಡವರೆಲ್ಲರ ಕೇಳಿದರು ಎಲ್ಲಿ ನಮ್ಮ ಕೋಣರು? ದುಂಡು ದುಂಡು ಧಡಿಯರು ಉಂಡು...
ಯುಗ ಯುಗಾದಿ ಬಂದಿದೆ..., ಬೆಲೆ ಏರಿಕೆ ತಂದಿದೆ ಬಡವನ ಮಾಡಿಗೆ, ಇಲ್ಲಣಗಳ ತೋರಣ ಕಟ್ಟಿದೆ. ಮಾವು ಇಲ್ಲ, ಬೇವು ಇಲ್ಲ, ಪ್ರಕೃತಿ ಕೂಡಾ ಮುನಿದಿದೆ! ಮತ್ತೆ ಮತ್ತೆ ಯುಗಾದಿ ಬಂದಿದೆ, ಹೊಸ ತಗಾದಿ ತಂದಿದೆ....
ತಾರೆಯರು ತಾರೆಯರು ಅಪೂರ್ವ ಸುಂದರಿಯರು - ನನಗೆಲ್ಲಾ ಗೊತ್ತೋ ತಮ್ಮ ಥಳಕು ಮೇಕಪ್‌ನಲ್ಲಿ ರಾತ್ರಿ ಆಕಾಶ ತೋರ್‍ಸಿ ಥಳಪಳ ಹೊಳೆಯುವ ಈ ವಯ್ಯಾರಿಯರು; ಹೇಳ್ತೇನೆ ಕೇಳು ಹಗಲು ಮುಖವನ್ನೇ ತೋರಿಸಲು ಅಂಜಿ ಓಡುವ ಇವರು...
ನಿನ್ನ ನೂರಾರು ಹಸ್ತಗಳು ತೂರಿ ನೆಲದೆದೆಯ ತಬ್ಬಿಹವು ಆಹಾ ಅದೆಷ್ಟು ಆಳವೋ ನಿನ್ನ ಪ್ರೀತಿ ಎಂದೋ ನೆಲವ ಮುದ್ದಿಸಿತು ಬೀಜ-ನೀನೆದ್ದೆ ಮುದ್ದಿನ ಚೆಲುಮೆ ಎನಿತೊ ನೋವು ಸುಂಕಗಳ ತೆತ್ತು ಸ್ಥಿರವಾಯಿತು ಅಸ್ಥಿ-ಮಾಂಸ- ಮಜ್ಜಾಕಾಯ ದಿನೆ...