Day: July 4, 2017

ಕಾರ್ಗಿಲ್‌ನಿಂದ ಬಂದವನು…!

ಊರಿಗೆ ಬಂದ ಶವಪೆಟ್ಟಿಗೆಯೊಳಗಿನ ಅವನ ಚಿರನಿದ್ರೆ ಏನೆಲ್ಲ ಹೇಳುತಿದೆ ಇವರೆಲ್ಲ ಅಳುತ್ತಿದ್ದಾರೆ. ದೇಶಭಕ್ತ ಇವ ನಮ್ಮ ಹುಡುಗ ಜೈಕಾರ ಹಾಕುತ ಮನೆಯ ಬೆಳಕು ನುಂಗಿದ ಕಾರ್ಗಿಲ್ ಕರಿಕತ್ತಲೆಗೆ […]

ಊರಮಂದಿ ದೂರವಾಗೋ ಕಾಲ ಬರುತೈತಿ

ಊರಗುಬ್ಬಿ ಕಾಣದಾದ್ವಲ್ಲೆಽಽಽ ಯಮ್ಮಾಽಽಽ ಊರಗುಬ್ಬಿ ಮಾಯವಾದ್ವಲ್ಲೊಽಽಽ ಯಪ್ಪಾಽಽಽ ಬೆಳಕು ಹರಿದರೆ ಬೆಳಕಿನಂಗೆ ತೂರಿ ಬರುತಿದ್ವಲ್ಲೇಽಽಽ ಗಾಳಿಯಂಗೇ ಗಾಳಿ ಜೊತೆಗೆ ಹಾರಿ ಬರುತಿದ್ವಲ್ಲೋಽಽಽ ಪುರ್ರಂತ ರೆಕ್ಕೆ ಬಿಚ್ಚಿ ಸೊರ್ರಂತ […]