ಪ್ರತಿಮೆಯಾದರು

ಯಾರಿಗೂ ಕೇಳಿಲ್ಲ ಹೇಳಿಲ್ಲ ನಿಂತ ನಿಲುವಲಿ ಎಲ್ಲರಿಗೂ ಕಾಣುವಂತೇ... ವಿಧಾನಸೌಧದಾ ಎದುರಲ್ಲೇ... ಪ್ರತಿಮೆಯಾದರು... ಈ ನಮ್ಮ ಅಂಬೇಡ್ಕರ್‍. ೧ ಪ್ರತಿಮೆಗೂ ಮಿಗಿಲು ಮುಗಿಲು, ಹಗಲು- ವಿಸ್ಮಯ ಪ್ರತಿಭೆ ಅವರದು! ಮಲ್ಲಿಗೆ ಮನಸನು, ವಿಶಾಲ ಹೃದಯವನು......