ಹೋಟೆಲ್ ಮಾಲಿಕರಿಗೊಂದು ಕಿವಿಮಾತು!
ರುಚಿಗೂ, ಮೂಗಿಗೂ ಸಂಬಂಧವಿದೆಯೆಂಬುದು ಎಂದೋ ವಿಜ್ಞಾನಿಗಳು ಕಂಡ ಮಾತಾಗಿದೆ. ಅಲ್ಲದೆ, ಕಿವಿಗೂ ರುಚಿಗೂ ಸಂಬಂಧವುಂಟೆಂದು ಡನ್ಮಾರ್ಕಿನ ವಿಜ್ಞಾನಿ ಡಾ|| ಕ್ರಿಶ್ಚನ್ ಹೋಲ್ಟ್ ಹ್ಯಾನ್‌ಸನ್ನರು ಎಂದೋ ಪ್ರತಿಪಾದಿಸಿದ್ದಾರೆ. ವಿಶಿಷ್ಠ ನಾದಗಳು ಕಿವಿಗೆ ಬೀಳುತ್ತಿರುವಾಗ ತಿನ್ನುವ ಪದಾರ್ಥಗಳು...