
ಬದುಕೆಂದರೆ… ಹೀಗೇ… ಬಳ್ಳಾರಿ ಬಿಸಿಲಿನಾ ಹಾಗೇ… ‘ಉಸ್ಸೆಪ್ಪಾ’,,, ಎಂದರೂ, ಮುಗ್ಳಾಗ ‘ಜಟ ಜಟ’ ಇಳಿದರೂ ಬಿಡದು! ಝಣ ಝಣ… ಹಲಗೆ ಬಡಿತದ, ಬಿಸಿಲಿನ, ಬಿಸಿ ಬಿಸಿ ಹವೆಯ ಸಂಪು! ಮೈಮನ ಹಾವಿನಂಗೆ, ಮುಲು ಮುಲು ಹರಿದಾಡುವ, ...
ಗಂಡುಮೆಟ್ಟಿನ ನಾಡು ಲಲಿತಕಲೆಗಳ ಬೀಡು ಎಂದೇ ಹೆಸರಾಗಿರುವ ಚಾರಿತ್ರಿಕ ಚಿತ್ರದುರ್ಗ ನಾಟಕರಂಗಕ್ಕೂ ತನ್ನದೇ ಆದ ಕೊಡುಗೆಯನ್ನು ನೀಡಿ ತನ್ನುದರದಲ್ಲಿ ಬರೀ ಚರಿತ್ರೆಯ ಕನಕವಷ್ಟೇ ಅಲ್ಲ ಕಲಾರತ್ನಗಳೂ ತುಂಬಿವೆ ಎಂಬುದನ್ನು ಸಾಬೀತು ಪಡಿಸಿದೆ. ರಂಗ ದಿಗ...
ಮರೆತು ಬಿಡು ಇರುವ ನೆನಪುಗಳನೆಲ್ಲಾ ಗಂಟುಕಟ್ಟಿ ಎಸೆದು ಬಿಡು ತೇಲಿ ಹೋಗಲಿ ಸಪ್ತ ಸಮುದ್ರಗಳ ತೀರ ದಾಟಿ ತೂರಿ ಬಿಡು ಬರೆದ ಓಲೆಯನೆಲ್ಲಾ ಹರಿದು ಚೂರು ಚೂರು ಹಾರಿಹೋಗಲಿ ಊರು ಕೇರಿಗಳ ಎಲ್ಲೆ ಮೀರಿ ಸುಟ್ಬುಬಿಡು ಕಳೆದ ದಿನಗಳನೆಲ್ಲಾ ಒಟ್ಟು ಕಟ್ಟಿಗೆ...
ಕಾಣುವುದೊಂದೇ ನಿಜವೇನು ಕಣ್ಣಿನಾಚೆಯದು ಸುಳ್ಳೇನು? ಕರಣವ ಮೀರಿ ಹರಣಕೆ ಹಾಯುವ ಸತ್ವವೆ ಸೋಜಿಗ ಅಲ್ಲೇನು? ಕಣ್ಣಿಗೆ ಹಾಯದ ಕಿರಣ ಇವೆ ಕಿವಿಗೂ ಮೀರಿದ ದನಿಗಳಿವೆ, ಕಂಡರು ಏನು ಕಾಮನ ಬಿಲ್ಲು ಸುಳ್ಳು ಎನ್ನುವುದು ತಿಳಿದೆ ಇದೆ, ಬುದ್ಧಿಯೆ ಅರಿವಿನ ಒ...













