ಬದುಕೆಂದರೆ…

ಬದುಕೆಂದರೆ... ಹೀಗೇ... ಬಳ್ಳಾರಿ ಬಿಸಿಲಿನಾ ಹಾಗೇ... ‘ಉಸ್ಸೆಪ್ಪಾ’,,, ಎಂದರೂ, ಮುಗ್ಳಾಗ ‘ಜಟ ಜಟ’ ಇಳಿದರೂ ಬಿಡದು! ಝಣ ಝಣ... ಹಲಗೆ ಬಡಿತದ, ಬಿಸಿಲಿನ, ಬಿಸಿ ಬಿಸಿ ಹವೆಯ ಸಂಪು! ಮೈಮನ ಹಾವಿನಂಗೆ, ಮುಲು ಮುಲು...

ಮನ್ನಣೆ

ಸೂರ್ಯ ಥರ ನಿನಗೆ ಮನ್ನಣೆ ಸಿಗಬೇಕೆಂದರೆ ಈ ನಿನ್ನ ಕ್ಷಯ, ನಿಧಾನ ವೃದ್ಧಿಯ ರೋಗ ವಾಸಿ ಮಾಡಿಕೊಳ್ಳಲು ಹುಡುಕು ಯಾವುದಾದರೂ ಔಷಧ ಪ್ರಯೋಗ ಆಗಿಬಿಡು ದಿನವೂ ನೀನು ಹುಣ್ಣಿಮೆಯ ಪೂರ್ಣಚಂದ್ರ, ಆಗ ಎಲ್ಲರೂ ಹಾಡಿ...