Day: August 30, 2017

ನಮ್ಮ ಆರೋಗ್ಯದಲ್ಲಿ ವಿಟಮಿನ್ನುಗಳ ಪಾತ್ರವೇನು?

‘ಆರೋಗ್ಯವೇ ಭಾಗ್ಯ’ ಎಂಬ ನಾಣ್ನುಡಿಯನ್ನು ಯಾರೂ ಅಲ್ಲಗಳೆಯಲಾರರು.  ಈ ಭಾಗ್ಯವು ಬಹುಮಟ್ಟಿಗೆ ನಾವು ಸೇವಿಸುವ ಆಹಾರವನ್ನೇ ಅವಲಂಬಿಸಿದೆ ಎಂಬುದು “ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ” […]