Day: September 3, 2017

ವಸುಂಧರೆಯ ಮುಖ

ಓದುತ್ತಿದ್ದಂತೆ ಮನೋಹರನ ಉಸಿರು ಬಿಗಿಯಾಯಿತು. ನಾಡಿಯಲ್ಲೆಲ್ಲ ನೆತ್ತರು ಧುಮ್ಮಿಕ್ಕೆ ಹರಿಯುತ್ತಿರುವ ಅನುಭವ. ಎಲ್ಲವನ್ನೂ ಮತ್ತೊಮ್ಮೆ ಜೀವಿಸಿದಷ್ಟು ಆಯಾಸ. ಡೆಸ್ಕಿ ನಿಂದ ಸಿಗರೇಟು ಎತ್ತಿಕೊಂಡ. ಸೇದಬಾರದು ಎಂದಿದ್ದರು ಡಾಕ್ಟರರು. […]

ತೋರಣ ಕಟ್ಟೋಣ!

ಹಬ್ಬ ಬಂತು, ಓ ಹಬ್ಬ! ಕೆಳೆಯರೇ, ತೋರಣ ಕಟ್ಟೋಣ! ಹಬ್ಬ ಹಬ್ಬಕೂ ಮನೆಯ ಬಾಗಿಲಿಗೆ ತೋರಣ ಕಟ್ಟೋಣ! ಮಾವಿನ ತೋಪಿಗೆ ಬನ್ನಿರಿ, ಕೆಳೆಯರೆ, ತೋರಣ ಕಟ್ಟೋಣ; ಬೆಳಗಿನ […]