Day: September 5, 2017

ತಾಯೆ ನಿನ್ನ ಮಡಿಲಲಿ

1 Comment

ತಾಯೆ ನಿನ್ನ ಮಡಿಲಲಿ ಕಣ್ಣ ತೆರೆವ ಕ್ಷಣದಲಿ ಸೂತ್ರವೊಂದು ಬಿಗಿಯಿತಮ್ಮ ಸಂಬಂಧದ ನೆಪದಲಿ ಆಕಸ್ಮಿಕವೇನೋ ತಿಳಿಯೆ ನಿನ್ನ ಕಂದನಾದುದು, ಆಕಸ್ಮಿಕ ಹೇಗೆ ನಿನ್ನ ಪ್ರೀತಿ ನನ್ನ ಗೆದ್ದುದು? […]