ಇಳಾ – ೧

ಇಳಾ – ೧

[caption id="attachment_8255" align="alignleft" width="300"] ಚಿತ್ರ: ರೂಬೆನ್ ಲಗಾಡಾನ್[/caption] ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು...

ಬಿಡುವು

ಎಂಥ ಬಾಳಿದು ಬಾಳು, ಚಿಂತೆಯೇ ತುಂಬಿ ನಿಂತು ನಿಟ್ಟಿಸೆ ವೇಳೆಯಿಲ್ಲದಿರೆ ನಮಗೆ. ಮರದ ಅಡಿಯಲಿ ನಿಂತು ಕುರಿ ಹಸುಗಳಂತೆ ಮರೆತು ಮೈಯನು, ನೋಡಲೆಮಗೆ ಹೊತ್ತಿಲ್ಲ. ಕಾಡಿನೆಡೆ ಸುಳಿದಂದು, ತಾವಾಯ್ದ ತಿನಿಸುಗಳ ಗೂಡಿಗೊಯ್ಯುವ ಅಳಿಲ ನೋಡೆ...