Day: November 3, 2017

ಹನಿಗಳು

ಕಾದು ಕಾದು ಕೇರಿ ದೂರ ಸರಿತು ಊರಿಂದ! * ಊರೆಂಬಾ… ಬ್ರಹ್ಮ ರಕ್ಕಸನಿಗೆ- ಕೇರೆಂಬಾ… ಬೇತಾಳ! * ಈ ಊರುಕೇರಿ ಎರಡು ಕಣ್ಣುಗಳು! ಒಂದು-ಮೆಳ್ಳಗಣ್ಣು, ಮತ್ತೊಂದು- ಕುರುಡುಗಣ್ಣು! […]

ಚಂದ್ರನಿಗೊಂದು ಸಲಹೆ

ಮೊನ್ನೆ ಸಂಜೆ ಗುರು ಶುಕ್ರರನ್ನೇ ಕಣ್ಣುಗಳಮಾಡಿ ಆಕಾಶವೇ ನಕ್ಕಂತೆ ನೀ ಬಿಡಿಸಿಟ್ಟ ಚಿತ್ರ, ಬಹಳ ವಿಚಿತ್ರ. ನಮ್ಮವರ ಚಂದ್ರಯಾನ ನಿನ್ನ ಮೇಲಿಳಿದಾಗ ಆಗಿದ್ದರೂ ಆಗಿರಬಹುದು ನಿನಗೊಂದಿಷ್ಟು ಕಚಗುಳಿ. […]