ಕವಿತೆ ಮೂನ್‌ಮೂನಣ್ಣ ತಿರುಮಲೇಶ್ ಕೆ ವಿNovember 4, 2017December 25, 2016 ಕಾಸಿದ ಹಸುವಿನ ಹಾಲಿನ ಬಣ್ಣ ಜಿಂಕೆಯ ಎರಡೂ ಕೊಂಬಿನ ಕಣ್ಣ ಕಿಟಕಿಯ ಹತ್ತಿರ ಇಣುಕುತ ನಿಂತ ತಾಳೆಯ ಮರದಿಂದ ದೊಪ್ಪಂತ ಬಿದ್ದ ಎದ್ದೊರೆಸಿಕೊಂಡು ಎಲ್ಲೋದ್ನಣ್ಣ ನಮ್ಮಯ ಮುದ್ದಿನ ಮೂನ್‌ಮೂನಣ್ಣ ಹಾಲಲ್ಲಿಲ್ಲ ನೀರಲ್ಲಿಲ್ಲ ಹುಡುಕಿ ನೋಡಿದರೆ... Read More
ನೀಳ್ಗವಿತೆ ಮೂಲಾತ್ಮ ಜನಕಜೆNovember 4, 2017February 6, 2019 ಒತ್ತರಿಸಿ ಒತ್ತಿರಿಸಿ ವಿಧಿಯ ದೂರಿರಿಸೆ ಕತ್ತಲೊಳು ಮಿಂಚೊಮ್ಮೆ ಬಂದು ಪೋಗುವುದು ಆಗುವುದು ಆಗುವುದು ಏನೇನೊ ಮನಕೆ ಭೋಗವನು ಚಣಕಾಲ ತಳ್ಳೆ ಪದತಲಕೆ ಮದಿಸಿತ್ತು ಮದಿಸಿತ್ತು ಮನಸು ಮದಿಸಿತ್ತು ಹದವನರಿಯದೆ ಎಲ್ಲೊ ಸುಳಿಯುತಿತ್ತು ಬಯಲಾಯ್ತು ಬಯಲಾಯ್ತು... Read More