
ಕೊಳಕರ್ಯಾರು
Latest posts by ರೂಪ ಹಾಸನ (see all)
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೪ - January 26, 2021
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೩ - January 19, 2021
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೨ - January 12, 2021
ಪ್ರಿಯ ಸಖಿ, ಬಸ್ಸಿನ ಎರಡು ಸೀಟುಗಳ ಜಾಗದಲ್ಲಿ ಒಂದು ಸೀಟಿನಲ್ಲಿ ಇವಳು ಕುಳಿತಿದ್ದಾಳೆ. ಪಕ್ಕದಲ್ಲಿ ಯಾರೂ ಬಂದು ಕುಳಿತುಕೊಳ್ಳದಿದ್ದರೆ ಸಾಕು ಎಂದು ಯೋಚಿಸುತ್ತಾ, ಮತ್ತಷ್ಟು ವಿಶಾಲವಾಗಿ ಕುಳಿತುಕೊಳ್ಳುತ್ತಾಳೆ. ಅಷ್ಟರಲ್ಲಿ ತನ್ನಪ್ಪನೊಡನೆ ಬಸ್ಸು ಹತ್ತಿ ಬಂದ ೧೦-೧೨ ವರ್ಷದ ಹಳ್ಳಿ ಹುಡುಗ ತನ್ನಪ್ಪ ಕೂತ ಜಾಗದಲ್ಲಿ ಸ್ಥಳವಿರದೇ ಇವಳ ಪಕ್ಕದಲ್ಲಿ ಕೂತಾಗ ಇವಳು ಮನಸ್ಸಿನಲ್ಲೇ ಸಿಡಿಮಿಡಿಗುಟ್ಟುತ್ತಲೇ ಬದಿಗೆ […]