Day: December 9, 2017

ತುಂತುರು ಮಳೆ

ಕುಂತರೂ ನಿಂತರೂ ಸಂತರೂ ಮಹಾಂತರೂ ಶಾಂತರೂ ದಿಗ್ಭ್ರಾಂತರೂ ಯಾರು ಏನೇ ಅಂತರೂ ತುಂತುರು ಮಳೆ ನಿಲ್ಲದು ಅಲ್ಲಿಯು ತುಂತುರು ಇಲ್ಲಿಯು ತುಂತುರು ಆಚೆ ತುಂತುರು ಈಚೆ ತುಂತುರು […]

ಚಂಡ ಶಾಸನ

ಕಸಕಿಂತ ಕಡೆಯಾಯ್ತೆ ಹೆಣ್ಣು ಜನ್ಮವು ನಿನಗೆ ಈ ಭಾರ ಹೊರಿಸುವುದಕೆ ಲಂಚಕೋರನು ನೀನು ವಂಚನೆಯ ಮಾಡಿರುವೆ ಮೃದುತನದ ಸ್ತ್ರೀವರ್ಗಕೆ ಗಿಡವೆಂದು ಬಗೆದೆಯೋ ಹೆಣ್ಣು ಜನ್ಮದ ಒಡಲ ಫಲಗಳನು […]