
ಚಿತ್ರದುರ್ಗದವರಿಗೆ ತಮ್ಮ ಊರಿನ ಇತಿಹಾಸ ಕೋಟೆಕೊತ್ತಲಗಳು, ಪಾಳೇಗಾರರು, ನೆಲಜಲದ ಬಗ್ಗೆ ಬಹಳ ಪ್ರೀತಿ, ಮತ್ತವರ ಪ್ರೀತಿಗೆ ಅಷ್ಟೆ ಪಾತ್ರವಾದುದೆಂದರೆ ಮೆಣಸಿನಕಾಯಿ ಬೋಂಡಾ ಮತ್ತು ಈರುಳ್ಳಿ ಮಿಶ್ರಿತ ಮಂಡಕ್ಕಿ ಖಾರ, ದುರ್ಗ-ದಾವಣಗೆರೆ ಜನರ ಅತ್ಯಂತ...
ಎತ್ತರದ ಬೆಟ್ಟವನೇರಿ ಆಕಾಶದ ಮೋಡಗಳನ್ನು ಹಿಡಿಯಬೇಕೆಂದಿರುವೆ ದಾರಿ ಯಾವುದು ಏಣಿಯನ್ನಿಡಲು ಮಿನುಗುವ ನಕ್ಷತ್ರಗಳಿಂದ ಕಂದೀಲು ದೀಪ ಹಚ್ಚಬೇಕೆಂದಿರುವೆ ಬೆಳಕು ಯಾವುದು ಕಿಡಿಸೋಕಲು. ಹಿಮ ಪರ್ವತದ ತಂಪುಗಾಳಿಯು ನನ್ನ ಏಕಾಂತದ ಹಾಡು ಹಾಡಬೇಕೆಂದಿರುವೆ...
ನಿನ್ನದು ಆ ತೀರ – ನನ್ನದು ಈ ತೀರ. ನಟ್ಟ ನಡುವಿನ೦ತರ- ತೊರೆಯ ಅಭ್ಯಂತರ, ಕಿರಿದಹುದು, ಕಿರಿದಲ್ಲ ; ಹಿರಿದಲ್ಲ, ಹಿರಿದಹುದು ; ಕಿರು ತೊರೆಯ ಅಂತರ ಕಡಲಿನಂತರ! ಹರಿಯುವಲೆಗಳಂತೆನ್ನ ಮನಸಿನಾತುರ ಹರಿಯುತಿದೆ, ಕೊರೆಯುತಿದೆ ಒಲವ ಕಾತರ. ಮೌನದ...
ದೇಶದ ಜನತೆಗೆ ಸೌಭಾಗ್ಯವ ನೀಡಲು ಆರುತಿ ಬೆಳಗುವೇ ನಾ ಗುರು ಬಸವಣ್ಣಗೆ. ಸರ್ವವೂ ಸಹಿಸಿಕೊಳುವ ತಾಳ್ಮೆಯ ಶಕ್ತಿಯ ನೀಡಲು ಆರುತಿ ಬೆಳಗುವೇ ನಾ ಗುರು ಬಸವಣ್ಣಗೆ. ಕವಿ ಧರ್ಮೇಂದ್ರ ಪೂಜಾರಿಗೆ ಸತ್ಯನುಡಿಗೆ ಧೈರ್ಯಕೊಟ್ಟು ಜೀವನಕ್ಕೆ ಮೋಕ್ಷ ನೀಡಲು ಆರು...















