ಮುಚ್ಚು- ಮರೆ ಇಲ್ಲದ ಚೊಕ್ಕ ಸ್ಫಟಿಕದ ಹೃದಯ ಕಾವ್ಯ ವಾಹಿನಿಯ ಉದಯ ಬಿಂದು ಕವಿಯ ಹೃದಯ; ಕಾವ್ಯ ಜ್ಯೋತಿಯ ಕಾಯ ಮಿಂಚಿಹುದು; ಓ ಚಿಮ್ಮಿ ಬಂದಿಹುದು ಸರ್ಗಗ೦ಗೆಯ ಕರೆದು ನಲಿದಾಡಬಲ್ಲ ಸೂರ್ಯ ಚಂದಿರರೊಡನೆ ಆಡಬಲ್ಲ ಶಾಂತಿ ರೌದ್ರದ ಕಂಠ ಒಂದು ಮಾಡಲುಬಲ್...

ನಿಮ್ಮ ಹೊಲದ ಬೇಲಿಗುಂಟ ನೀಲಗಿರಿ ಗಿಡಗಳನ್ನು ಹಚ್ಚಿರುತ್ತೀರಿ. ಆ ಗಿಡಗಳ ಸುತ್ತಮುತ್ತಲಿನ ಜಾಗದಲ್ಲಿ ಬೆಳೆಯುತ್ತಿರುವ ಇನ್ನಿತರ ಯಾವುದೇ ಸಸ್ಯಗಳು ಕ್ರಮೇಣ ಸತ್ತು ಹೋಗುತ್ತವೆ, ಅಥವಾ ಯಾವುದೇ ಹೊಸ ಸಸ್ಯಗಳು ಅದರ ಅಡಿಯಲ್ಲಿ ಬೆಳೆಯುವುದುದಿಲ್ಲ. ಇ...

ಆಕಾಶದೊಂ(ನೊಂ)ದಿಗೆ ಮಾತಿಗಿಳಿಯಬೇಕೆನ್ನುತ್ತೇನೆ- ಅವನೇ ಮಾತಿಗಿಳಿಯುತ್ತಾನೆ ಪ್ರಶ್ನೆಗಳೆಲ್ಲ ಗೊತ್ತು ಸುಮ್ಮನೆ ನೋಡುತ್ತಿರು ಉತ್ತರ ಗೊತ್ತಾದೀತು ಬಾಯಿ ಮುಚ್ಚಿಸಿದ ತೆರೆದ ಕಣ್ಣು ಅವನೆದೆಯ ಮೇಲೆ ನೆಟ್ಟದ್ದಷ್ಟೇ ಒಂದಗಳು ಕಂಡ ಅವನು ಕರೆದ ತನ್ನ ...

ನಿತ್ಯೋತ್ಸವ ನಡೆಯಲಿ ಜಗ ಚೈತನ್ಯ ದೇಹಿಗೆ ದಿಟ್ಟ ದೃಷ್ಟಿ ದಿಟ್ಟಿಗಳಿರಲಿ ವೈಶ್ವಿಕತೆಯೆಡೆಗೆ | ಗಡಿ ಗಡಿಗಳಾಚೀಚೆ ಗೊಡವೆಗಳು ಸಾಕಿನ್ನು ನವ ಶತಮಾನದಲಿ ನವ ನೇಹದರುಣೋದಯ, ಇತಿಹಾಸ ಗುರುತಿಸಲು ಬಿಡ ದ್ವೇಷ ಹೆಜ್ಜೆಗಳ ವರ್ತಮಾನ ದೀಕ್ಷೆಯಲಿ ಭವಿತವ್ಯ...

ಎದುರು ಮನೆಯ ಕಂಪೌಂಡಿನಲಿ ಎದ್ದು ನಿಂತು ಪಸರಿಸಿದ ಹಳದಿ ಹೂಗಳು ಎವೆಗಳು ತೆರೆದು ನೋಡುತ್ತಿವೆ ಅಲ್ಲೊಂದು ಪುಟ್ಟ ದುಂಬಿ ಝೇಂಕಾರ ಗಾಳಿಗೆ ಮೆಲ್ಲಗೆ ಹರಿದಾಡಿದ ಬಾವುಟ ಕಣ್ಣ ತುಂಬ ತುಂಬಿದ ಬಣ್ಣದ ಮೋಡಗಳು. ಶಾಲೆಗೆ ಹೋಗುವ ಪುಟ್ಟ ಮಕ್ಕಳು ಕೈಗಳು ಚ...

ದೇವರಲ್ಲಿ ಹಸಿದನಂತೆ, ಎನಿತಿತ್ತರು ಸಾಲದಂತೆ, ಹಾಳುಹೊಟ್ಟೆ ಹಿಂಗದಂತೆ, ಅದಕೆ ಜೀವ ಬಲಿಗಳಂತೆ, ಹೋದಳುಷೆ – ಬಂತು ನಿಶೆ! ನಾವಿಬ್ಬರು ಕೂಡಿದಾಗ, ಎರಡು ಹೃದಯದೊಂದು ರಾಗ ಮೋಡಿಯಿಡಲು, ಕಾಲನಾಗ ಹರಿದು ಕಚ್ಚಿತವಳ ಬೇಗ. ಹೋದಳುಷೆ – ಬಂ...

ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. “ಹಾಯ್, ಈಸ್ ಸಂತಿಂಗ್ ರಾಂಗ್ ವಿತ್ ಯೂ?&#822...

ಅವಳು ಹಲ್ಕರಿದು ಊರಗಲ ಬಾಯಿ ಮಾಡಿ ನಕ್ಕಾಗ, ನಮ್ಮೂರ ಕೆರೆಯದಷ್ಟೇ ನೆನಪಲ್ಲ, ಅದರ ಒಡ್ಡಿಗೆ ಹಾಕಿದ ಹೇರು ಪೇರು ಕಲ್ಲಿನ ಸಾಲುಗಳದೂ ನೆನಪು. *****...

1...3940414243...73

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....