ನೀರ ಮೇಲಿನ ಲೀಲೆ ನಮ್ಮದೀ ಜೀವನ ಗಾಳಿ ನೂಕಿದ ತೀರ ಸೇರಿ ಪಯಣ ಪಾವನ ಯಾರಿಗೂ ತಿಳಿಯದಂಥ ನೂರುಗುಟ್ಟು ನೀರಲಿ ಧೀರರಿಗೆ ಮಾತ್ರ ದೊರೆವ ಮುತ್ತು ರತ್ನ ತಳದಲಿ ದೂರದ ತಾರೆಯೇ ದೀಪ ನಮಗೆ ಇರುಳಲಿ ತೀರವ ಬಿಟ್ಟ ಗಳಿಗೆ ನೀರೇ ನಮ್ಮ ದೇವರು, ದಡ ಸೇರಿದ ಮೇ...

ಚೌಡಯ್ಯದಲ್ಲಿ ಬೆಳಗ್ಗೆ ಗುಂಡೇಚ (ಬ್ರದರ್‍ಸ್‌ದು ದ್ರುಪದ್ ಸಂಗೀತ) ಇದೆ. ಬರ್‍ತೀಯಾಂತ ಹೆಂಡ್ತೀನ ಕೇಳ್ದೆ. ಅವಳೆಂದಳು: ಇದೇನ್ರೀ ಇಷ್ಟೊತ್ನಲ್ಲಿ, ಬೇರೆ ಕೆಲಸವಿಲ್ವಾ ನಿಮಗೆ ನನ್ಯಾಕೆ ಕರೀತಿದಿರಿ? ಕರೀಬೇಕಾ ಅನ್ನೋ ಶಾಸ್ತ್ರಕ್ಕಾ ಮಹಾಸ್ವಾಮಿ. ನ...

ಈ ಎಲ್ಲ ವಿಶ್ವವನು ನಮ್ಮ ತಂದೆಯು ಋಷಿಯು ಹೋತಾರನಾಗಿ ಯಜ್ಞದಲಿ ಅರ್ಪಿಸಿದ ಆಶಿಸಿದ ಸೃಷ್ಟಿಸಿದ ಈ ತನ್ನ ಆಸ್ತಿಯಲಿ ಮೊದಲಿಗನು ತಾನಾಗಿ ಸೇರಿಹೋದ ಸೃಷ್ಟಿಯಾರಂಭದಲಿ ಈ ವಿಶ್ವವೇನಿತ್ತು ಯಾವುದದು ತಾನಿತ್ತು ಹೇಗೆ ಇತ್ತು ವಿಶ್ವಚಕ್ಷುವು ವಿಶ್ವಕರ್ಮನ...

ನನಗೆ ರಾಜಕೀಯ ಪ್ರಜ್ಞೆ ಹೆಚ್ಚಿನ ಮಹತ್ವದ್ದಾಗಿ ಕಾಣುವುದೇಕೆಂದರೆ ಸಾಮಾಜಿಕ ಪ್ರಜ್ಞೆ, ಪರಂಪರೆಯ ಪ್ರಜ್ಞೆ, ಸಮಕಾಲೀಕ ಪ್ರಜ್ಞೆ, ಸಾರ್ವಕಾಲೀಕ ಹೀಗೆ ಬಹುಮುಖಿ ಪ್ರಜ್ಞೆಗಳ ಅಂತರಂಗದಲ್ಲೆ ಅದು ಅಡಗಿ ಅವುಗಳೆಲ್ಲವನ್ನೂ ನಿಯಂತ್ರಿಸುತ್ತ ಅವುಗಳ ಮೇಲೆ...

ಕಣ್ಣಿನ ದರ್ಜಿಯೊಳಗೆ ಚಂದ್ರ-ಚುಕ್ಕಿ, ಆಕಾಶ-ಮೋಡ, ಹಗಲು-ರಾತ್ರಿ ಕಾಮನ ಬಿಲ್ಲುಗಳನೆಲ್ಲ ಹಿಡಿದು ಸೂರ್ಯ ಕಿರಣಗಳ ಬಣ್ಣ ಬಣ್ಣದೆಳೆಗಳಿಂದ ದಾವನಿ ಹೊಲೆದು ಮುಗಿಸಿ ಹುಬ್ಬಿನ ಚೌಕಟ್ಟಿಗೆ ಹೊಂದಿಸಿ ಮನದೊಳಗೆ ತೂಗು ಹಾಕಿ-ಸಂತೋಷಿಸುತ್ತಿದ್ದಂತೆ ಗಾಢವಾ...

ಲಂಗ ೧ ‘ಏನೇ ಇಷ್ಟೊಂಽಽಽದು ಘಮ್ ಅಂತೀಯಾ ರಾತ್ರಿಯೆಲ್ಲಾ ಜೋರಾಽಽಽ? ಒಂದಕ್ಕೊಂದು ಗಂಟು ಹಾಕಿ ದ ಗಂಟಿನೊಳಗೇ ಕುಳಿತು ಶುರುವಿಟ್ಟುಕೊಂಡವು ಎಂದಿನಂತೇ ಮಾತಿಗೆ ಗಂಟು ಮೋರೆಯ ಸಡಿಲಿಸುತ ಲಂಗ ೨ ‘ಅದು ಬ್ಯಾರೆ ಕೇಡು ಈ ಜನುಮಕ್ಕೆ ನಾನೇನು ನಿನ್‌ಥರ ಇದ...

ಬೆಳಕಿನ ಹಾಡಿಗೆ ಕಾಯುತಲಿರುವೆವು ಇರುಳಿನ ಅಂಚಿನಲಿ ಅರುಣನ ಹೊಂಚಿನಲಿ ಸುಮ ಫಲ ಚಿಗುರನು ಮುಡಿದ ಮರಗಳನು ಮೊರೆಯುವ ತೊರೆಗಳನು, ಕಾಳಮೇಘಗಳ ಸೀಳಿ ಹಾಯುವ ಮಿಂಚಿನ ದಾಳಿಯನು, ಯಾವ ತೇಜವದು ತಾಳಿ ನಿಂತಿಹದೊ ಎಲ್ಲ ಲೋಕಗಳನು ಕೀರ್ತಿಸಿ ಬರೆವೆವು ಆ ಹಿರ...

1...6465666768...73

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....