Day: May 1, 2018

Latest posts by ಲತಾ ಗುತ್ತಿ (see all)

ಆಕಾಶಮಾರ್ಗದಲ್ಲೂ ಇಳಿಜಾರು ಬೆಟ್ಟ ಆಕ್ಸಿಡೆಂಟ್ ಝೋನ್, ಅಂಕುಡೊಂಕು ರಸ್ತೆ ಎಂದಿರಬೇಕಾಗಿತ್ತು ಬ್ರೇಕು ಗೇರುಗಳ ಕಿರಿಕಿರಿ ಶಬ್ದ ನಡುರಾತ್ರಿ ಟಾಯರ್ ಪಂಕ್ಚರ್ ಎಲ್ಲೋ ಕತ್ತಲಲ್ಲಿ ಒಂಟಿಯಾಗಿ ನಿಂತ ಒಗ್ಗಾಲಿ

Read More
ಎನ್ ಎಂ ಗಿರಿಜಾಪತಿಯವರು ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ರಾಮಸಾಗರ ಗ್ರಾಮದವರು.ತಂದೆ ದಿ|| ಎನ್ ಎಂ ಸೋಮಶೇಖರಸ್ವಾಮಿ, ತಾಯಿ ಶ್ರೀಮತಿ ಎನ್ ಎಂ ವಿಶಾಲಾಕ್ಷಮ್ಮ,.ಗಿರಿಜಾಪತಿಯವರು ಎಂ. ಎ., ಬಿ. ಇಡಿ., ಪದವಿ ಪೂರೈಸಿದ್ದು, ಪಿ. ಎಚ್‌ಡಿ., ವ್ಯಾಸಂಗ ಮಾಡುತ್ತಿದ್ದಾರೆ.

ಮುಂಬೈನ ಬಿ.ಎ.ಎ.ಆರ್‍.ಸಿ. ಯವರಿಂದ ವಿಜ್ಞಾನ ಪ್ರಬಂಧಕ್ಕೆ ಗೌರವ ಪುರಸ್ಕಾರ. ‘ಮೃತ್ಯು ಸಂಝೀವಿನಿ’ ನಾಟಕ ಹಸ್ತಪ್ರತಿಗೆ ಬೆಂಗಳೂರಿನ ವಿಶ್ವೇಶ್ವರಯ್ಯ ಟೆಕ್ನಿಕಲ್ ಅಂಡ್ ಇಂಡಸ್ಟ್ರಿಯಲ್ ಮ್ಯೂಸಿಯಂನಿಂದ ಗೌರವ ಪುರಸ್ಕಾರ.ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನಿಂದ ದತ್ತಿ ಪುರಸ್ಕಾರ, ಲಲಿತ ಪ್ರಬಂಧಕ್ಕೆ ಸಂಕ್ರಮಣ ಸಾಹಿತ್ಯ ಗೌರವ ದೊರೆತಿವೆ.

ಕೃತಿಗಳ ವಿವರ:

ಕವನ ಸಂಕಲನ:
ತಾಯಿ ಭಾರತಿ ಸುತೆ ಕನ್ನಡತಿ
ಭಾವನದಿಯ ದಂಡೆಯ ಮೇಲೆ...
ಆಮ್ಲ ಮಳೆ

ಕಥಾ ಸಂಕಲನ:
ನಾವು ನಮ್ಮವರು

ಮಕ್ಕಳ ನಾಟಕ:
ಅಪಾಯದ ಗಂಡೆ

ಸದ್ಭೋದಾಮೃತ ಶತಕ
ಕನ್ನಡ ವ್ಯಾಕರಣ ಮತ್ತು ಭಾಷಾ ರಚನೆ
ವಚನ ರತ್ನತ್ರಯರು
ಕಾವ್ಯ ಪರಿಕರಗಳು
ವಚನ ಚಿಂತಾಮಣಿ
ಕನ್ನಡ ಛಂದಸ್ಸಂಪದ
ಕನ್ನಡ ಛಂದೋದರ್ಪಣ
ಕನ್ನಡ ಭಾಷಾಲೋಕ
ಅಮೃತ ತರಂಗಿಣಿ
ಬೆಳಕಿನ ಹೆಜ್ಜೆಗಳು
ಪ್ರಾಚೀನ ಭಾರತೀಯ ಕಥಾ ಸಾಹಿತ್ಯ
ನಮ್ಮೂರ ಹೋಳಿ ಹಾಡು
*****
Latest posts by ಗಿರಿಜಾಪತಿ ಎಂ ಎನ್ (see all)

ಜಗವು ತೆರೆದ ಬಾಗಿಲು ಹೃದಯಗಣ್ಣ ತೆರೆದು ನೋಡು ಸೃಷ್ಟಿ ಸತ್ಯ ತಿಳಿಯಲು ||ಪ|| ಬಾನು ಇಳೆಯು ವಾಯುವಗ್ನಿ ಜಲವು ಜೀವ ಕಾರಣ, ಜೀವ ದೇವ ದ್ವೈತಾದ್ವೈತ ಸೃಷ್ಟಿ

Read More