Day: May 8, 2018

ಫ್ಹರ್ ಕೋಟು

ಸಿನೇಮಗಳಲಿ ನೋಡಿದಂತೆಯೇ ಪುಸ್ತಕಗಳಲಿ ಓದಿದಂತೆಯೇ ಅಷ್ಟೇ ಏಕೆ ನಿನ್ನೆಯೇ ಸ್ಟಾರ್ ಹೊಟೆಲೊಂದರಲಿ ಆ ಗುಲಾಬಿ ಹುಡುಗಿಯರು ಕೋಟು ತೊಟ್ಟು ಅದರ ಬಾಲ ಕೊರಳಿಗೆ ಸುತ್ತಿಕೊಂಡಂತೆಯೇ ಕಂಡೆ ನಾನೊಂದು […]

ಮಧುಚಂದ್ರ

ಪಡುವಲದೊಡೆಯ ಪೂರ್ಣಿಮೆಯಿನಿಯ ಬೆಳಗಽನ್ನು ಸುಯ್ದಾ, ಬೆಳ್ಳಿಯ ಬೆಳಗನ್ನು ಸುಯ್ದಾ, ಬಾನಲಿ ಮೊಳೆದು ಮೆಲ್ಲಗೆ ಬೆಳೆದು ಇಳೆಯಲ್ಲಾ ಕಾಣ್ದಾಽ ಪೂರ್ಣಿ ಇಳೆಯಲ್ಲಾ ಕಾಣ್ದಾ ಅಮೃತದ ರಸದಾ ಚಿಲುಮೆಯಿಂದಽ ಭರಭರನೇ […]