Day: July 25, 2018

ವಿದ್ಯಾರ್ಥಿ ಹಾಗೂ ವಿಶ್ವದ ನಡುವೆ

ನಾನು ವಿದ್ಯಾರ್ಥಿಗಳನ್ನು ಹೆಚ್ಚಾಗಿ ಪ್ರೀತಿಸುತ್ತೇನೆ, ಅವರೊಂದಿಗೆ ನಾಲ್ಕು ಕಾಲ ಇರಲು ಇಚ್ಛಿಸುತ್ತೇನೆ. ಏಕೆಂದರೆ, ಅವರ ಕಣ್ಣುಗಳಲ್ಲಿ ಹೊಳೆವ ಕುತೂಹಲಕ್ಕಾಗಿ, ಹೊಸದನ್ನು ಹಂಬಲಿಸುವ ಅವರ ಕಾತುರಕ್ಕಾಗಿ, ಅವರ ಕಳಂಕರಹಿತ […]

ರಾತ್ರಿ – ಹಗಲು

ಜೋಡಿಹಕ್ಕಿ ಹಾರುತಿದೆ ನೋಡಿದಿರಾ? ಕತ್ತಲೆಯ ಕಬ್ಬಕ್ಕಿ ಬೆತ್ತಲೆಯ ಬೆಳ್ಳಕ್ಕಿ ಜೋಡಿ ಸೇರಿದೆ ಜಗದ ಗೂಡಲ್ಲಿ ಕತ್ತಲೆಯ ಮೊಟ್ಟೆಯಲಿ ಹಗಲ ಬೆಳಕ ಹರಿಸಿದೆ ನಮ್ಮ ಬಾಳ ಹರಿಸಿ *****