Day: July 29, 2018

ಶಾಕಿಂಗ್ ಪ್ರೇಮ ಪ್ರಕರಣ

1 Comment

ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ. […]

ದೇಶದ ಕೃಷಿಕನೇ

ಕೃಷಿ ಮಾಡುವ ರೈತನೆ ನೀನು ರಾಷ್ಟ್ರದ ಶ್ರೇಷ್ಠ ವ್ಯಕ್ತಿತ್ವ ನಿನ್ನದು ದೇಶದ ಸಹಸ್ರಾರು ಜನತೆಗೆ ಬದುಕುಳಿಯಲು ಆಹಾರ ಧಾನ್ಯವು ಪೂರೈಸುವ ದೇಶದ ರೈತ ನೀನು ಹಗಲಿರುಳು ಎನ್ನದೇ […]