Day: August 29, 2018

ನಡೆದಿದೆ ಪೂಜಾರತಿ ವಿಶ್ವದೇಹಿಗೆ

1 Comment

ನಡೆದಿದೆ ಪೂಜಾರತಿ ವಿಶ್ವದೇಹಿಗೆ ನಭದ ನೀಲ ತಳಿಗೆಯಲ್ಲಿ ಚುಕ್ಕಿ ಚೆಲ್ಲಿವೆ, ರವಿ ಚಂದಿರ ನೀಲಾಂಜನ ಜ್ವಲಿಸಿ ಉರಿದಿವೆ ಚಂದನವನ ಚಾಮರ ಬೀಸುತಲಿದೆ ಪರಿಮಳ, ಭೂಕಂಠದಿ ಹೊಮ್ಮಿದೆ ಹಕ್ಕಿ […]